ಮಾಜಿ ಮುಖ್ಯಮಂತ್ರಿ ಧರ್ಮ ಸಿಂಗ್ ಅವರ ಪುತ್ರನಾದ ಡಾಕ್ಟರ್ ಅಜಯ್ ಸಿಂಗ್ ಅವರು ವಿಧಾನಸಭಾ ಚುನಾವಣೆಯಲ್ಲಿ ಸತತವಾಗಿ ಮೂರು ಬಾರಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ ಆದರೆ ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡದೆ ನಿರಾಶೆ ಗೊಳಿಸಿದ್ದಾರೆ ಜೇವರ್ಗಿ ತಾಲೂಕಿನಲ್ಲಿ ಶಾಸಕರಾದ ಡಾಕ್ಟರ್ ಅಜಯ್ ಸಿಂಗ್ ಸಾಹೇಬರು ಹಲವಾರು ಪ್ರಗತಿಪರ ಜನಪರ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಈ ಬಾರಿ ಸಚಿವ ಸ್ಥಾನ ನೀಡಿದರೆ ಜೇವರ್ಗಿ ತಾಲೂಕನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಮಾಡುತ್ತಿದ್ದರು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಶ್ರಮಿಸುತ್ತಿದ್ದರು ಆದರೆ ಮುಂದೆ ಬರುವಂತ ದಿನಮಾನಗಳಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಯುವ ಮುಖಂಡರಾದ
ಬಬ್ರುವಾಹನ ದಂಡಗುಲ್ಕರ ಬಿಳವಾರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.