ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು ಪಟ್ಟಣ ಪಂಚಾಯಿತಿಯಿಂದ ಪರಿಸರ ಅರಿವು ಕಾರ್ಯಕ್ರಮ

ಹನೂರು:ಶಾಲಾ ಮಕ್ಕಳಿಗೆ ಕಲಿಯುವ ಹಂತದಲ್ಲೆ ಪರಿಸರದ ಬಗ್ಗೆ
ನಾವು ಸದಾ ಅರಿವು ಮೂಡಿಸುವ ಕಾರ್ಯ ಮಾಡಬೇಕು ಎಂದು ತಹಸೀಲ್ದಾರ್ ರಾಧಾ ಗುರುಪ್ರಸಾದ್ ತಿಳಿಸಿದರು.
ಹನೂರು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಆಯೋಜಿಸಿದ ಪರಿಸರ ದಿನಾಚರಣೆಯಲ್ಲಿ ಮಾತನಾಡಿದ ಅವರು 1972 ರಲ್ಲಿ ವಿಶ್ವಸಂಸ್ಥೆಯು ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಯಿತು,ಅದೇ ದಿನವನ್ನು ಪರಿಸರ ದಿನವನ್ನಾಗಿ ಆಚರಿಸಲಾಯಿತು ಮೊದಲಿಗೆ ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸುವುರಿಂದ ಮುಂದಿನ ದಿನಗಳಲ್ಲಿ ಸಹಕರಿಯಾಗಲಿದೆ ಎಂದರು
ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ಮಾತನಾಡಿ ಪೂರ್ವಿಕರು ಭೂಮಿ,ನೀರು,ವಾಯುವಿಗೆ ಪೂಜೆ ಸಲ್ಲಿಸುತ್ತಿದ್ದರು ಕಾರಣವೇನೆಂದರೆ ಅದರ ಸಮತೋಲನ ಕಾಪಡಬೇಕು ಎಂದು ಕೊರೋನಾ ಸಂದರ್ಭದಲ್ಲಿ ಆಮ್ಲಜನಕದ ಬೆಲೆ ಬಗ್ಗೆ ನಮಗೆ ಗೊತ್ತಾಯ್ತು ನಾವು ಉಪಯೋಗಿಸುವ ಪ್ಲಾಸ್ಟಿಕ್ ನಮಗೆ ಮಾರಕವಾಗಿವೆ ಅಲ್ಲದೆ ಬುದ್ದಿ ಜೀವಿಗಳಿಂದ ಪರಿಸರ ಹಾಳಗುತ್ತಿದೆ ಸರ್ಕಾರ ಮೊದಲಿಗೆ ತಯಾರು ಮಾಡುವುದನ್ನು ನಿಷೇದವನ್ನು ಮಾಡಬೇಕು ಆಗ ಮಾತ್ರ ಇಂತಹ ಕಾರ್ಯಕ್ರಮ ಯಶಸ್ವಿಯಾಗುತ್ತದೆ ಎಂದು ತಿಳಿಸಿದರು ಪಟ್ಟಣದ ಪಂಚಾಯಿತಿ ಅಧಿಕಾರಿ
ಮಹೇಶ್ ಕುಮಾರ್ ಮಾತನಾಡಿ ಇತ್ತಿಚಿನ ದಿನಗಳಲ್ಲಿ ಪರಿಸರದ ಮೆಲೆ ನಡೆಯುವ ದೌರ್ಜನ್ಯ ತಡೆಯುವಲ್ಲಿ ಶಾಲಾ ಮಕ್ಕಳಿಗೆ ಸಮಯ ಮಿಶಲಿರಿಸಿ ಅರಿವು ಮೂಡಿಸಬೇಕು ಅದ್ದರಿಂದ ಅವರ ಸುತ್ತಮುತ್ತಲಿನ ಕುಟುಂಬಗಳ ಬಗ್ಗೆ ಜಾಗೃತಿ ಮೂಡಿಸಬೇಕು ಅಲ್ಲದೆ ಮಾಲಿನ್ಯ ಮಾಡುತ್ತಿರುವವರು ನಾವುಗಳೆ ಅದ್ದರಿಂದ ಅದರ ಬಗ್ಗೆ ಗಮನ ಹರಿಸಬೇಕು ಹೆಚ್ಚು ಪ್ಲಾಸ್ಟಿಕ್ ನಿಂದ ಮುಕ್ತ ಮಾಡಲು ಪಣ ತೊಡಬೇಕು .ಇದರಿಂದ ಮುಂದೆ ಆಗುವ ಅನಾಹುತಗಳನ್ನು ತಡೆಯುವಲ್ಲಿ ಸಹಕರಿಸಬೇಕು ದೇಶದಾದ್ಯಂತ ಪ್ಲಾಸ್ಟಿಕ್ ವಸ್ತುಗಳನ್ನು ಸರ್ಕಾರ ನಿಷೇಧವನ್ನು ಮಾಡಲಾಗಿದೆ ಅದ್ದರಿಂದ ಬಟ್ಟೆ ಚೀಲಗಳನ್ನು ಉಪಯೋಗಿಸಬೇಕು ಮಾನವನ ದೇಹದ ಮೆಲೆ ಪರಿಣಾಮ ಬೀರುವ ವಸ್ತುಗಳನ್ನು ನಾವುಗಳು ಸನ್ನದರಾಗಬೇಕು ಪರಿಸರ ಸಂರಕ್ಷಣೆ ಮಾಡದಿದ್ದರೆ ಮುಂದಿನ ಪಿಳಿಗೆಗೆ ಮಾರಕವಾಗುವುದನ್ನು ತಪ್ಪಿಸಲು ನಾವೆಲ್ಲ ಪಣ ತೊಡಬೇಕು ಎಂದು ತಿಳಿಸಿದರು .
ಇದೇ ಸಂದರ್ಭದಲ್ಲಿ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರಾದ ಪುಷ್ಪಲತಾ,ಪಟ್ಟಣ ಪಂಚಾಯಿತಿ ಸದಸ್ಯರುಗಳು,ಸುದೇಶ್,ಮಹೇಶ್,ಮಮ್ತಾಜ್ ಸೋಮಶೇಖರ್,ಪಟ್ಟಣ ಪಂಚಾಯಿತಿ ನೌಕರರು ಸೇರಿದಂತೆ ಇತರರು ಹಾಜರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ