ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

2023ರ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಯನ್ನು ಪಡೆದ ವನಸಿರಿ ತಂಡ

ಬೆಂಗಳೂರು:ಅರಣ್ಯ,ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ವತಿಯಿಂದ ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣ,ಸೆಂಟ್ರಲ್ ಕಾಲೇಜು ಆವರಣದಲ್ಲಿ ನಡೆದ ರಾಜ್ಯ ಮಟ್ಟದ 2022-2023ನೇ ಸಾಲಿನ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಯನ್ನು ಸಿಂಧನೂರಿನ ವನಸಿರಿ ಫೌಂಡೇಶನ್ ಅಧ್ಯಕ್ಷರಾದ ಶ್ರೀ ಅಮರೇಗೌಡ ಮಲ್ಲಾಪೂರ ಅವರಿಗೆ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾನ್ಯ ಶ್ರೀ ಸಿದ್ದರಾಮಯ್ಯ ಮುಂಖ್ಯಮಂತ್ರಿಗಳು ಶ್ರೀ ಅಮರೇಗೌಡ ಮಲ್ಲಾಪೂರ ಅವರಿಗೆ 1ಲಕ್ಷ ರೂಪಾಯಿ ಚೆಕ್ ಮತ್ತು ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಮಂತ್ರಿ ಶ್ರೀ ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ.ಶಿವಕುಮಾರ,ಅರಣ್ಯ ಸಚಿವ ಶ್ರೀ ದಿನೇಶ್ ಗುಂಡೂರಾವ್ ,ಅರಣ್ಯ,ಜೈವಿಕ, ಮತ್ತು ಪರಿಸರ ಖಾತೆ ಸಚಿವ ಶ್ರೀ ಈಶ್ವರ್ ಖಂಡ್ರೆ,ಸಿಂಧನೂರು ಶಾಸಕರಾದ ಶ್ರೀ ಹಂಪನಗೌಡ ಬಾದರ್ಲಿ ಹಾಗೂ ವನಸಿರಿ ಫೌಂಡೇಶನ್ ಸದಸ್ಯರು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ