ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಾಹಿತಿ ನೀಡದ CE PWD PI 25ಸಾವಿರ ದಂಡ:ಶ್ರವಣಕುಮಾರ ಡಿ ನಾಯಕ

ಕಲಬುರ್ಗಿ ಜಿಲ್ಲೆಯಲ್ಲಿ ಕ್ಲಾಸ್ 1 ಗುತ್ತಿಗೆದಾರರು ನೊಂದಣಿ ಮಾಡಿರುವ ಬಗ್ಗೆ ಸಂಬಂಧಿಸಿದಂತೆ ಕೆಲವು ದಾಖಲಾತಿಗಳನ್ನು ನೀಡಲು ಮಾಹಿತಿಹಕ್ಕು ಅಡಿಯಲ್ಲಿ ಮುಖ್ಯ ಅಭಿಯಂತರರು,ಲೋಕೋಪಯೋಗಿ ಇಲಾಖೆ ಬೆಂಗಳೂರು ಅವರಿಗೆ ಅರ್ಜಿ ಸಲ್ಲಸಿದ್ದು,ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಯಾವುದೇ ಮಾಹಿತಿಯನ್ನು ನೀಡದೆ ಅರ್ಜಿಯ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ,ಕಾಮಗಾರಿ ಮಾಡದೆ ಅಕ್ರಮವನ್ನು ಮುಚ್ಚಿ ಹಾಕಲು ಮಾಹಿತಿಯನ್ನು ಉದ್ದೇಶ ಪೂರ್ವಕವಾಗಿ ಸಂಪೂರ್ಣ ಮಾಹಿತಿ ನೀಡಿದ ಕಾರಣ ಇವರ ವಿರುದ್ಧ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು, ಆಯೋಗ ಎರಡು ಬಾರಿ ಅರ್ಜಿ ವಿಚಾರಣೆ ಮಾಡಿದಾಗ ಅರ್ಜಿದಾರರಿಗೆ ಮಾಹಿತಿ ನೀಡಲು ಆದೇಶಿಸಿದರು. ಕೂಡ ಯಾವುದೇ ಮಾಹಿತಿಯನ್ನು ನೀಡಿರುವುದಿಲ್ಲ, PWD CE PI ನಿರ್ಲಕ್ಷ್ಯ ಬಗ್ಗೆ ಆಕ್ರೋಶಗೊಂಡ ಆಯುಕ್ತರು ಆರ್ ಪವಿತ್ರ, ಉಪ ಮುಖ್ಯ ಅಭಿಯಂತರರಿಗೆ 25 ಸಾವಿರ ದಂಡ ಹಾಕಿ ಮಾಹಿತಿ ನೀಡಲು ಖಡಕ್ ಆಗಿ ಆದೇಶಿಸಿದ್ದಾರೆಂದು ಸಾಮಾಜಿಕ ಹೋರಾಟಗಾರ ಶ್ರವಣಕುಮಾರ ಡಿ ನಾಯಕ ಅವರ ತಿಳಿಸಿದ್ದಾರೆ.

ವರದಿ ರಾಜಶೇಖರ ಮಾಲಿ ಪಾಟೀಲ್ ಕಲಬುರ್ಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!