ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕುವೆಂಪು ವಿ ವಿ ಎದುರು ದಿಡೀರ್ ಪ್ರತಿಭಟನೆ: ಬಾಕಿ ವೇತನ ಪಾವತಿಗೆ ಅಗ್ರಹ

ಭದ್ರಾವತಿ/ಶಿವಮೊಗ್ಗ: ಕುವೆಂಪು ವಿಶ್ವ ವಿದ್ಯಾನಿಲಯದ ಎದುರು ಭೋಧಕೇತರ ಸಿಬ್ಬಂದಿಗಳು ಬುಧವಾರ ದಿಡೀರ್ ಪ್ರತಿಭಟನೆ ನಡೆಸಿದರು.
ಕಳೆದ ಮೂರು ತಿಂಗಳಿನಿಂದ ವೇತನ‌ ನೀಡದ ಹಿನ್ನೆಲೆಯಲ್ಲಿ ಕುವೆಂಪು ವಿವಿಯ ಹೊರಗುತ್ತಿಗೆ ಭೋಧಕೇತರ ಸಿಬ್ಬಂದಿಗಳು ತಾಲ್ಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವ ವಿದ್ಯಾಲಯದ ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಲಾಯಿತು.‌
ಕಳೆದ ಮೂರು ತಿಂಗಳಿಂದ ವೇತನ ದೊರೆಯದೆ ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ.ಕೂಡಲೇ ವೇತನ ನೀಡುವಂತೆ ಪ್ರತಿಭಟನಾಕಾರರು ಅಗ್ರಹಿಸಿದರು. ಕುವೆಂಪು ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿ ಧರಣಿಸ್ಥಳಕ್ಕೆ ಬಂದು ಬಾಕಿ ಇರುವ ವೇತನವನ್ನು ಒಂದು ತಿಂಗಳೊಳಗೆ ಪಾವತಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ