ಕಲಬುರಗಿ/ಯಡ್ರಾಮಿ:ಸಮಯಕ್ಕೆ ಸರಿಯಾಗಿ ಬಸ್ ಬರದೆ ಪ್ರಯಾಣಿಕರು ಪರದಾಡುವಂತಾಗಿದೆ ವಿದ್ಯಾರ್ಥಿಗಳಿಗೆ ಸರ್ಕಾರಿ ನೌಕರರಿಗೆ ಅನಾನುಕೂಲ ಉಂಟಾಗಿದೆ ಇದರಿಂದ ಪ್ರಯಾಣಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಆದ ಕಾರಣ ಸಂಬಂಧಪಟ್ಟ ಸಾರಿಗೆ ಇಲಾಖೆಯ ಅಧಿಕಾರಿಗಳು ಬಳಬಟ್ಟಿ ಹಾಗೂ ಚಾಮನಾಳ ಗ್ರಾಮಕ್ಕೆ ಸಮಯಕ್ಕೆ ಸರಿಯಾಗಿ ವಾಹನ ಸೌಕರ್ಯ ಒದಗಿಸಿಕೊಡಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ಶಿವಶಂಕರ್ ಗುಂಡಗುರ್ತಿ ಸಮಾಜ ಸೇವಕರು ಮಲ್ಲಿಕಾರ್ಜುನ್ ಗೌನಳ್ಳಿ ಬಳಬಟ್ಟಿ ದೇವು ಮಲ್ಲೆದ ಚ್ಚನ್ನು ದಂಡ ಸಾರ್ವಜನಿಕ ಹೋರಾಟಗಾರ ಶರಣು ಯಳಮೇಲಿ ಬಿಳವಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.