ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

ಉಚಿತ ಪ್ರಯಾಣ:ರಾಜ್ಯ ಸರ್ಕಾರದ ಶಕ್ತಿ ಯೋಜನೆಗೆ ಅಧಿಕೃತವಾಗಿ ಚಾಲನೆ

ಬಾಗಲಕೋಟೆ/ರಬಕವಿ ಬನಹಟ್ಟಿ:ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ,
ಮಹತ್ವವಾದಂತಹ ಒಂದು ಮಹಿಳೆಯರಿಗಾಗಿ
ಉಚಿತ ಬಸ್ ಪ್ರಯಾಣಕ್ಕೆ ಅಧಿಕೃತವಾಗಿ ಇಂದು ಚಾಲನೆ ದೊರೆಯಿತು.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ನಗರದ ಬಸ್ ನಿಲ್ದಾಣದಲ್ಲಿ ನೂರಾರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಮ್ಮುಖದಲ್ಲಿ,ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಹಾಗೂ ಸಿದ್ದು ಕೊನ್ನೂರ್ ಅಧಿಕೃತವಾಗಿ ಚಾಲನೆಯನ್ನು ನೀಡಿದರು.ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಮುಖಂಡರುಗಳು ಉಪಸ್ಥಿತರಿದ್ದರು.

ವರದಿ:ಮಹಬೂಬ್ ಬಾರಿಗಡ್ಡಿ
ಕರುನಾಡ ಕಂದಪತ್ರಿಕೆ ವರದಿಗಾರರು ರಬಕವಿ ಬನಹಟ್ಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ