ದಾವಣಗೆರೆ/ಹೊನ್ನಾಳಿ:ಶಾಸಕ ಡಿ ಜಿ ಶಾಂತನಗೌಡರು ಶಕ್ತಿ ಕಾರ್ಯಕ್ರಮ ಉದ್ಘಾಟಿಸಿದರು
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ನುಡಿದಂತೆ ನಡೆವ ಸರ್ಕಾರ ಎಂದರೆ ನಮ್ಮ ಕಾಂಗ್ರೆಸ್ ಸರ್ಕಾರ ಎಂದು ಹೇಳಿದರು ನಮ್ಮ ಪಕ್ಷದಲ್ಲಿ 5 ಬೇಡಿಕೆಗಳನ್ನೂ ಈಡೇರಿಸುತ್ತೇವೆ ಎಂದು ಹೇಳಿದರು ನಮ್ಮ ಸರ್ಕಾರವು ದೀನ ದಲಿತರ ಮತ್ತು ಬಡವರ ಏಳಿಗೆಗೆ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತೇವೆಂದು ಹೇಳಿದರು ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದಂತ ಎಚ್ಪಿ ಮಂಜಪ್ಪ ತಹಶಿಲ್ದಾರ ತಿರುಪತಿ ಪಾಟೀಲ್ ಮತ್ತು ಉಪ ವಿಭಾಗಾಧಿಕಾರಿ ಹುಲ್ಮನೆ ತಿಮ್ಮಣ್ಣ ಸೇರಿದಂತೆ ಹಲವಾರು ಸರ್ಕಾರಿ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ-ಪ್ರಭಾಕರ ಡಿ.ಎಮ್.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.