ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ಕಾರಿ ಶಾಲೆಯಲ್ಲಿ ಶಾಲಾ ಸಂಸತ್ತು ರಚನೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮದಲಿಂಗನಾಳ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮದಲಿಂಗನಾಳ 2023-24ನೇ ಸಾಲಿನ ಶಾಲಾ ಸಂಸತ್ತು ಚುನಾವಣೆ ನಡೆಯಿತು ಈ ಚುನಾವಣೆಯಲ್ಲಿ ಒಟ್ಟು 25 ವಿದ್ಯಾರ್ಥಿಗಳು ಭಾಗವಹಿಸಿದ್ದು ಕೊನೆಗೆ ಅತಿ ಹೆಚ್ಚು ಮತ ಪಡೆದ 9 ಮಕ್ಕಳನ್ನು ಆಯ್ಕೆ ಮಾಡಲಾಯಿತು ಅವರಿಗೆ ವಿವಿಧ ಹುದ್ದೆಗಳನ್ನು ನೀಡಲಾಯಿತು ಎಂಟನೇ ತರಗತಿ ವಿದ್ಯಾರ್ಥಿಯಾದ ಮಂಜುಳಾ ಕಕ್ಕೇರಿ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿದ್ದು ಇನ್ನು ಇತರೆ ಮಕ್ಕಳನ್ನು ವಿವಿಧ ಹುದ್ದೆಗಳನ್ನು ನೀಡಿ ಆಯ್ಕೆ ಮಾಡಲಾಯಿತು ಈ ಶಾಲಾ ಸಂಸತ್ತಲ್ಲಿ ಮುಖ್ಯ ಗುರುಗಳು ಮತ್ತು ಎಲ್ಲಾ ಶಿಕ್ಷಕರು ಭಾಗವಹಿಸಿದ್ದರು.

ವರದಿ ಸಂತೋಷ್ ನಾಯಕ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ