ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿ/ಗೋಕಾಕ:
ದಿನಾಂಕ 14-06-2023 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಗೋಕಾಕ ನಗರದ ತಾಲೂಕಾ ಪಂಚಾಯತ ಕಚೇರಿಯಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದು ನಿರ್ಧಾರಿತ ಸಮಯದಲ್ಲಿ ಅವುಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿ ಎರಡು ತಾಲ್ಲೂಕುಗಳಿಗೆ ಅವಶ್ಯಕತೆ ಇರುವ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಂತೆ ತಿಳಿಸಿದರು.
ಜನರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಬೇಕು.ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು.ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಹಾಗೂ ಶಾಲೆಗಳ ಅಭಿವೃದ್ಧಿಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು‌ ಎಂದು ಸೂಚಿಸಿದರು
ವರದಿ : ಬಿ ಎಸ್ ಬಿರಾದರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ