ರಾಯಚೂರು:ದೇವದುರ್ಗ ತಾಲೂಕಿನ ತಾಲೂಕ ದಂಡಾಧಿಕಾರಿ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಇವರುಗಳು ಮಾನ್ಯ ಗೌರವಾನ್ವಿತ ನ್ಯಾಯಾಲಯದ ನ್ಯಾಯಾಂಗ ನಿಂದನೆ ಸಿ.ಸಿ.ಸಿ ನಂಬರ್ 116/2022 ನ್ಯಾಯಾಲಯದ ಆದೇಶಕ್ಕೆ ಬೆಲೆ ಕೊಡದ ಇಂತಹ ಅಧಿಕಾರಿಗಳು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದಂಡಂಬಳಿ,ಅಂಜೋಳ,ಗೋಪಾಲಪುರ, ನಿಲುವಂಜಿ,ಬಾಗೂರು ಸೇರಿದಂತೆ ಐದು ಗ್ರಾಮಗಳ ಕೃಷ್ಣಾ ನದಿಯಲ್ಲಿ ಟೆಂಡರ್ ಇಲ್ಲದೆ 500 ನೂರಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಅಕ್ರಮವಾಗಿ ಮರಳು ಗಣಿಗಾರಿಕೆ ಸಾಗಾಣಿಕೆ ಮಾಡುತ್ತಿದ್ದರೂ ದೇವದುರ್ಗ ತಾಲೂಕಿನ ಅಧಿಕಾರಿಗಳು ಕಣ್ಣು ಮುಚ್ಚಿಕೊಂಡು ಇರುವುದು ಮತ್ತು ರಾಜಾರೋಷವಾಗಿ ಕಳ್ಳರಿಗೆ ದಾರಿ ಮಾಡಿಕೊಟ್ಟಂತಾಗಿದೆ ಈ ಅಧಿಕಾರಿಗಳ ಕುಮ್ಮಕ್ಕಿನಿಂದ ಮಾನ್ಯ ಗೌರವಾನ್ವಿತ ಹುಚ್ಚು ನ್ಯಾಯಾಲಯದ ಆದೇಶ ಗಾಳಿಗೆ ತೂರಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಹಾಗೂ ಗ್ರಾಮಸ್ಥರು ಆರೋಪ ಮಾಡಿದ್ದಾರೆ.
ವರದಿ ರಾಜಶೇಖರ ಮಾಲಿ ಪಾಟೀಲ್