ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕಲಬುರಗಿಯ ಡಿಸಿ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ವರ್ಗಾವಣೆ; ಕಲಬುರಗಿಯ ನೂತನ ಡಿಸಿಯಾಗಿ ಫೌಜಿಯಾ ತರನ್ನುಮ್,ಸಿಇಓ ಆಗಿ ಭನ್ವರ್ ಸಿಂಗ್ ನೇಮಕ.!

ಕಲಬುರಗಿಯ ಡಿಸಿ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ವರ್ಗಾವಣೆ ಕಲಬುರಗಿಯ ನೂತನ ಡಿಸಿಯಾಗಿ ಫೌಜಿಯಾ ತರನ್ನುಮ್ , ಸಿಇಓ ಆಗಿ ಭನ್ವರ್ ಸಿಂಗ್ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 2015 ರ ಬ್ಯಾಚ್ IAS ಅಧಿಕಾರಿಯಾದ ಫೌಜಿಯಾ ತರುನ್ನಮ್ ಅವರು 2019 ರಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರಾಗಿದ್ದ ಅವರನ್ನು ಕಲಬುರಗಿಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ವರ್ಗಾವಣೆಯಾಗಿರುವ ಜಿಲ್ಲಾಧಿಕಾರಿ ಯಶವಂತ ವಿ ಗುರುಕರ್ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ. ಅದರಂತೆ 2017 ರ ಬ್ಯಾಚ್ IAS ಅಧಿಕಾರಿಯಾದ ಭನ್ವರ್ ಸಿಂಗ್ ಮೀನಾ ಅವರನ್ನು ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಓ ಆಗಿ ನೇಮಕ ಮಾಡಲಾಗಿದೆ. ಈ ಮುಂಚೆ ಸಿಇಒ ಆಗಿದ್ದ ಡಾ. ಗಿರೀಶ ಡಿ ಬದೋಲೆ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರ ಹುದ್ದೆಗೆ ವರ್ಗಾಯಿಸಲಾಗಿದೆ.

-ಅಪ್ಪಾರಾಯ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ