ಹನೂರು:ಪ್ರತಿಯೊಂದು ಜನಾಂಗವು ಜಯಂತಿಯನ್ನು ಸರ್ಕಾರದಿಂದ ಆಚರಿಸುವುದು ವಾಡಿಕೆ ಅದರಂತೆ ಇದೇ ತಿಂಗಳು ಕೆಂಪೇಗೌಡ ಜಯಂತಿಯನ್ನು ಆಚರಿಸಲು ನಾವೆಲ್ಲರೂ ಬದ್ದರಾಗೋಣ ಎಂದು ತಿಳಿಸಿದರು.ಹನೂರು ಪಟ್ಟಣದ ಲೋಕೊಪಯೋಗಿ ಇಲಾಖೆ ವಸತಿ ಗೃಹದಲ್ಲಿ ಸಭೆಯಲ್ಲಿ ಮಾತನಾಡಿದ ಶಾಸಕರು ಸಮುದಾಯದ ಎಲ್ಲಾ ಮುಖಂಡರಿಗೂ ನನ್ನ ಸಂಪೂರ್ಣ ಬೆಂಬಲವಿದೆ ಎಂದರು ಇದೇ ಸಂದರ್ಭದಲ್ಲಿ ಹನೂರು ಪಟ್ಟಣದ ಒಕ್ಕಲಿಗ ಜನಾಂಗದ ಮುಖಂಡರು ಹಾಗೂ ತಾಲ್ಲೂಕು ಆಡಳಿತ ಮಂಡಳಿಯ ಎಲ್ಲಾ ಅಧಿಕಾರಿಗಳು ಹಾಜರಿದ್ದರು.
ವರದಿ:ಉಸ್ಮಾನ್ ಖಾನ್