ಯಾದಗಿರಿ:ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2023-24ನೇ ಆಯವ್ಯಯದ ಬಜೆಟನ್ನು ರಾಜ್ಯದ ಜನತೆಯ ಮುಂದೆ ಮಂಡಿಸಿದ್ದಾರೆ ಆದ್ರೆ ಹಲವಾರು ವರ್ಷಗಳಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಹಾಗೂ ವಸತಿ ಶಾಲೆಗಳಲ್ಲಿ ಸೇವೆ ಸಲ್ಲಿಸಿದ ಕರಾಟೆ ಶಿಕ್ಷಕರ ಬಜೆಟನ್ನು ಯಾಕೆ ಕಡೆಗಣಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದ ಯಾದಗಿರಿ ಜಿಲ್ಲಾಧ್ಯಕ್ಷರು ದೇವೇಂದ್ರ ದೊಡ್ಡಮನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಮುಂದೆ ಬರುವಂತಹ ದಿನಗಳಲ್ಲಿ ಹಲವಾರು ಕರಾಟೆ ಶಿಕ್ಷಕರ ಸಂಘಟನೆ ಒಕ್ಕೂಟದೊಂದಿಗೆ ಸರ್ಕಾರದ ವಿರುದ್ಧ ರಾಜ್ಯಮಟ್ಟದಲ್ಲಿ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯವಾಗಲಿದೆ ಮುಂದೆ ಬರುವಂತ ದಿನಗಳಲ್ಲಿ ಕರ್ನಾಟಕದ ರಾಜ್ಯ ಕರಾಟೆ ಶಿಕ್ಷಕರ ಸಂಘದೊಂದಿಗೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬಂದೇ ಬರುತ್ತೇವೆ ಹೋರಾಟದ ರೂಪುರೇಷೆಗಳನ್ನು ಹಮ್ಮಿಕೊಳ್ಳಲಾಗುವುದು ಶೀಘ್ರದಲ್ಲಿ ಚರ್ಚಿಸಿ ಒಂದು ತೀರ್ಮಾನಕ್ಕೆ ಬರಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ಕರಟೆ ಶಿಕ್ಷಕರ ಸಂಘದ ಯಾದಗಿರಿ ಜಿಲ್ಲಾ ಅಧ್ಯಕ್ಷರು ದೇವೇಂದ್ರ ದೊಡ್ಮನಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.