ಯಾದಗಿರಿ: ಗಿರಿನಾಡು ಯಾದಗಿರಿ ಜಿಲ್ಲೆಗೆ ಮಳೆ ಇಲ್ಲದೆ ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಿಂದೆ ಇದ್ದ ಜಿಲ್ಲಾಧಿಕಾರಿಗಳು ವರ್ಗಾವಣೆ ಆದಕಾರಣ ಈಗ ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಡಾ||ಶ್ರೀಮತಿ ಸುಶೀಲಾ.ಬಿ. ಐ.ಎ.ಎಸ್ ಅವರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಆದೇಶ ಹೊರಡಿಸಲಾಗಿದೆ.
ಯಾದಗಿರಿ ಜಿಲ್ಲೆ ಬರಗಾಲದ ಪರಿಸ್ಥಿತಿಯಲ್ಲಿ ಇದೇ ರೈತ ಕಷ್ಟಕ್ಕೆ ಸ್ಪಂದಿಸುವ ಕೆಲಸ ನೂತನ ಜಿಲ್ಲಾಧಿಕಾರಿಗಳು ಮಾಡಬೇಕು ಮತ್ತು ರಾಜ್ಯ ಸರ್ಕಾರಕ್ಕೆ ಬರಗಾಲದ ಸ್ಥಿತಿ ಇದೆ. ಜಿಲ್ಲಾ ಆಡಳಿತ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಕೂಡಲೇ ಸರ್ಕಾರಕ್ಕೆ ಮಾಹಿತಿ ನೀಡುವ ಕೆಲಸ ನೂತನ ಜಿಲ್ಲಾಧಿಕಾರಿಗಳು ಮಾಡಬೇಕಾಗಿದೆ.
ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ