ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿದ್ದ ಮಹಿಳೆಯ ಬಂಧನ

ಹನೂರು :ಪ್ರಸಿದ್ದ ಯಾತ್ರಾ ಸ್ಥಳವಾದ ಶ್ರೀ ಮಲೆ
ಮಾದಪ್ಪನ ಕ್ಷೇತ್ರದಲ್ಲಿ ಅಕ್ರಮವಾಗಿ ಮದ್ಯವನ್ನು ಮನೆಯಲ್ಲಿ ಸಂಗ್ರಹಿಸಿದ್ದ ಮಹಿಳೆಯೊರ್ವರನ್ನು ಬಂಧನ ಮಾಡಲಾಗಿದೆ.

ಹನೂರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಣೆ ಮಾಡಿದ್ದ ಮಹಿಳೆಯನ್ನು ಬಂಧಿಸುವಲ್ಲಿ ಮಹದೇಶ್ವರ ಬೆಟ್ಟದ ಪೊಲೀಸರು ಯಶಸ್ವಿಯಾಗಿದ್ದಾರೆ,
ಮಹದೇಶ್ವರ ಬೆಟ್ಟದ ಸಾಲೂರು ಮಠಕ್ಕೆ ತೆರಳುವ ಮಾರ್ಗದ ಊರ ಬಸಪ್ಪನ ಒಡ್ಡು ಪ್ರದೇಶದ ವೆಂಕಟ ಲಕ್ಷ್ಮಮ್ಮ( 40) ಎಂಬಾಕೆಯೇ ಬಂಧಿತ ಮಹಿಳೆಯಾಗಿದ್ದು 90 ಮಿಲಿಯ 183 ಪೌಚ್ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
ದಾಳಿಯ ವೇಳೆಯಲ್ಲಿ ಮಹದೇಶ್ವರ ಬೆಟ್ಟದ ಇನ್ಸ್ಪೆಕ್ಟರ್ ನಂಜುಂಡಸ್ವಾಮಿ ಪ್ರಾಧಿಕಾರದ ಕಾರ್ಯದರ್ಶಿ ಗೀತಾ ಹುಡೇದ ಹಾಗೂ ಇನ್ನಿತರರು ಹಾಜರಿದ್ದರು.

ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ