ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾಕ್ಟರ್ ಮಲ್ಲಿಕಾರ್ಜುನ ಖರ್ಗೆ ಅವರ 81ನೇ ಹುಟ್ಟು ಹಬ್ಬದ ಪ್ರಯುಕ್ತ ನ್ಯಾಷನಲ್ ಆಕ್ಟಿವ್ ರಿಪೋರ್ಟರ್ಸ್ ಅಸೋಸಿಯೇಷನ್ ಕಲ್ಬುರ್ಗಿ ಜಿಲ್ಲಾಧ್ಯಕ್ಷರಾದ ವಿಜಯ್ ಕುಮಾರ್ ಜೆ ಮಲ್ಲೆದ ಅವರು ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿದರು ಈ ಸಂದರ್ಭದಲ್ಲಿ ಕೃಷ್ಣ ಹುಲಿಮನಿ ರಮೇಶ್ ಮೇಲಿನಮನಿ ಶ್ರೀಶೈಲ್ ಹೊಸಮನಿ ಹಾಗೂ ಮೆಹಬೂಬ್ ಇನ್ನಿತರರು ಉಪಸ್ಥಿತರಿದ್ದರು.
