ಹಾಸನ ಜಿಲ್ಲೆಯ ಅರಕಲಗೂಡು:ಜುಲೈ 11ರಂದು ಆಚರಿಸಬೇಕಿದ್ದ ಕಾರ್ಯಕ್ರಮವನ್ನು ನಿನ್ನೆ ದಿನಾಂಕ 26 ರಂದು ತಾಲೂಕು ಆಸ್ಪತ್ರೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಅರಕಲಗೂಡು ಶಾಸಕರಾದ ಎ ಮಂಜು ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು ಕಾರ್ಯಕ್ರಮದಲ್ಲಿ ತಾಲೂಕು ವೈದ್ಯಾಧಿಕಾರಿಗಳಾದ ಫಲತಾ ಡಾಕ್ಟರ್ ಪುಷ್ಪಲತಾರವರು ಮತ್ತು ಸ್ವಾಮಿಗೌಡರವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಈ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಎ ಮಂಜೂರ್ ಅವರು ಆಶಾ ಕಾರ್ಯಕರ್ತರ ಸಮಸ್ಯೆಗಳನ್ನು ಕೂಡಾ ಆಲಿಸಿದರು ಹಾಗೆ ಸಾರ್ವಜನಿಕರಿಗೆ ಜನಸಂಖ್ಯಾ ನಿಯಂತ್ರಣದ ಬಗ್ಗೆ ಅರಿವು ಮೂಡಿಸುತ್ತಿರುವ ಆಶಾ ಕಾರ್ಯಕರ್ತರು ಸಾರ್ವಜನಿಕರಲ್ಲಿ ಹೆಚ್ಚು ಅಭಿಪ್ರಾಯವನ್ನು ಅವರಿಗೆ ತಿಳಿಸಿ ಜನಸಂಖ್ಯಾ ನಿಯಂತ್ರಣ ಬಗ್ಗೆ ಕುಟುಂಬಸ್ಥರಲ್ಲಿ ಅರಿವು ಮೂಡಿಸಬೇಕಾಗಿ ಮನವಿ ಮಾಡಿಕೊಂಡರು
ಅರಕಲಗೂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ಮತ್ತು ಕುಟುಂಬ ಇಲಾಖೆಯ ವತಿಯಿಂದ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಎ ಮಂಜಣ್ಣನವರು ಭಾಗವಹಿಸಿ ಜನಸಂಖ್ಯೆಯ ಏರಿತದಿಂದಾಗಿ ಪರಿಸರದ ಮೇಲೆ ಆಗುತ್ತಿರುವ ದುಷ್ಪರಿಣಾಮಗಳ ಕುರಿತು ವಿಷಾದ ವ್ಯಕ್ತಪಡಿಸಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.