ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕರಿಂದ ಗ್ರಾಹಕರಿಗೆ ಕಿರಿ ಕಿರಿ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕರು ಗ್ರಾಹಕರಿಗೆ ಸರಿಯಾದ ರೀತಿಯಲ್ಲಿ ಸ್ವಂದಿಸದೆ ದೌರ್ಜನ್ಯದಿಂದ ವರ್ತನೆ ಮಾಡಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಸಾರ್ವಜನಿಕರು ಕರ್ನಾಟಕ ಬ್ಯಾಂಕ್ ನಲ್ಲಿ ಸುದ್ದಿಗಾರರೊಂದಿಗೆ ತಮ್ಮ ಅಲಳನ್ನು ತೋಡಿಕೊಂಡರು.

ಕರ್ನಾಟಕ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಗ್ರಾಹಕರು ಸೇವೆಯಲ್ಲಿ ವ್ಯತ್ಯಾಸ ಆಗಿರುವಾಗ ಬ್ಯಾಂಕ್ ಮ್ಯಾನೇಜರ್ ರವರ ಹತ್ತಿರ ಖಾತೆಯಲ್ಲಿ ಆಗುವ ತೊಂದರೆಗಳನ್ನು ಹೇಳಲು ಮುಂದಾದ ಗ್ರಾಹಕಾರನ್ನು ಸರಿಯಾಗಿ ಸ್ವಂದಿಸದೆ ಬೇಕಾಬಿಟ್ಟಿ ಉತ್ತರ ನೀಡುತ್ತಾ ಗ್ರಾಹಕಾರನ್ನು ತಿಂಗಳು ಗಟ್ಟಲೆ ಅಲೆದಾಡಿಸುವ ಸ್ಥಿತಿ ನಿರ್ಮಾಣವಾಗಿದೆ ಇದರಿಂದಾಗಿ ಗ್ರಾಹಕರು ಬ್ಯಾಂಕ್ ಗೆ ಅಲೆದು ಅಲೆದು ಬೇಸರಗೊಂಡು ತಮ್ಮ ನೋವನ್ನು ವ್ಯಕ್ತಪಡಿಸಿದರು ಇಂತಹ ವ್ಯವಸ್ಥಾಪಕರು ಗ್ರಾಹಕರ ಸೇವೆಗೆ ಅನರ್ಹ ಇವರನ್ನು ಬೇರೆಕಡೆ ವರ್ಗಾವಣೆ ಮಾಡಿ ಬ್ಯಾಂಕ್ ಗ್ರಾಹಕರಿಗೆ ಒಳ್ಳೆಯ ಸೇವೆ ಒದಗಿಸುವ ವ್ಯವಸ್ಥಾಪಕರನ್ನು ನೇಮಕ ಮಾಡಬೇಕು ಎಂದು ಕರ್ನಾಟಕ ಬ್ಯಾಂಕ್ ಗ್ರಾಹಕರು ಒತ್ತಾಯ ಮಾಡಿದರು.

ನಮ್ಮ ಖಾತೆಯಲ್ಲಿ 6000 ಸಾವಿರ ರೂಪಾಯಿ ಹಣ ಕಟ್ ಆಗಿದೆ ಈ ಹಣವನ್ನು ಹಿಂತಿರುಗಿಸಲು ದೂರು ನೀಡಿ ಸುಮಾರು 1 ತಿಂಗಳು ಆದರೂ ಕೂಡಾ ಯಾವುದೇ ಕ್ರಮ ಕೈಗೊಂಡಿಲ್ಲ ಇದನ್ನು ವಿಚಾರಿಸಲು ಬಂದಾಗ ಬರುತ್ತೆ ಬಂದಾಗ ನಿಮ್ಮ ಖಾತೆಗೆ ಜಮಾ ಆಗುತ್ತೆ ಅಂತ ದೌರ್ಜನ್ಯ ವರ್ತನೆಯಲ್ಲಿ ವ್ಯವಸ್ಥಾಪಕರು ಹೇಳುತ್ತಾರೆ ಎಂದು ಈ ಬ್ಯಾಂಕ್ ಗ್ರಾಹಕರಾದ
ಮಣಿಕಂಠ ಅವರು ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ