ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸೂಳೇರಿ ಪಾಳ್ಯ ಗ್ರಾ ಪಂ ಅಧ್ಯಕ್ಷರಾಗಿ ಮುತ್ತುರಾಜು ಉಪಾಧ್ಯಕ್ಷೆಯಾಗಿ ಬೇಬಿ ಆಯ್ಕೆ

ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿಯಲ್ಲಿ ನಡೆದ ಎರಡನೇ ಅವಧಿಯ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಮುತ್ತುರಾಜ್ ಅಧ್ಯಕ್ಷರಾಗಿ ಹಾಗೂ ಬೇಬಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರಾದ ಮುತ್ತುರಾಜ್ ಮಾತನಾಡಿ ಗ್ರಾಮಗಳ ಅಭಿವೃದ್ದಿಯೆ ನನ್ನ ಮೂಲ ಗುರಿ ಮುಂದಿನ ದಿನಗಳಲ್ಲಿ ಎಲ್ಲಾ ಸದಸ್ಯರನ್ನು ಒಳಗೊಂಡಂತೆ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಒತ್ತು ಕೊಟ್ಟು ಅಧಿಕಾರ ಮಾಡಲಾಗುವುದು ಎಂದರು .
ಇದೇ ಸಂದರ್ಭದಲ್ಲಿ , ಪಂಚಾಯಿತಿಯ ಸದಸ್ಯರುಗಳು . ಮುಖಂಡರು. ಪಿ ಡಿ ಒ ಸುರೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ವರದಿ :ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ