ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವೈದ್ಯಾಧಿಕಾರಿಗಳಿಂದ ಸ್ವಚ್ಚತೆ ಕಾಪಾಡಲು ಆದೇಶ

ಹಾಸನ/ಅರಕಲಗೂಡು:ದಿನಾಂಕ/28/07/2023 ರಂದು ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಪುಷ್ಪಲತಾರವರು ಹಿರಿಯ ಆರೋಗ್ಯ ನಿರಕ್ಷಣಾಧಿಕಾರಿಗಳಾದ ಕೆ ಎನ್ ಚಂದ್ರ ಗೌಡ್ರು ಇವರು ಸಂತೆಮರೂರು ರಸ್ತೆಯಲ್ಲಿರುವ ಗುಜುರಿ ಅಂಗಡಿ ಮತ್ತು ಬಾರ್ ರೆಸ್ಟೋರೆಂಟ್‌ ಗಳಿಗೆ ಭೇಟಿ ಕೊಟ್ಟು ತಾಲೂಕಿನ ಆರೋಗ್ಯ ಅಧಿಕಾರಿಗಳಾದ ಡಾ.ಪುಷ್ಪಲತಾರವರು ಹಿರಿಯ ಅಧಿಕಾರಿಗಳು ಮಳೆಗಾಲದಲ್ಲಿ ಹೆಚ್ಚು ಸ್ವಚ್ಛತೆಯನ್ನು ಕಾಪಾಡಬೇಕು ಇಲ್ಲದಿದ್ದರೆ ನಾನಾ ತರ ಸಾಂಕ್ರಾಮಿಕ ರೋಗಗಳಿಗೆ ಮಕ್ಕಳು ಹಿರಿಯ ನಾಗರಿಕರು ತುತ್ತಾಗಬೇಕಾಗುತ್ತದೆ ಎದ್ದು ಅರಿವು ಮೂಡಿಸಿದರು ಹಾಗೆ ಕೂಡಲೇ ಸ್ವಚ್ಛತೆ ಆಗದಿದ್ದರೆ ನಿಮ್ಮಗಳ ಮೇಲೆ ಕಾನೂನು ರೀತಿಯಾದ ನೋಟಿಸ್ ಅನ್ನು ನೀಡಿ ದಂಡ ವಿಧಿಸಲಾಗುವುದು ಎಂದು ಆದೇಶಿಸಿದರು ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಮೂಡಿಸಿದರು.
ವರದಿ-ಸುಧೀಂದ್ರ.ಡಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ