ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಚುನಾಯಿತ ಪ್ರತಿನಿಧಿಗಳಿಗೆ ಸನ್ಮಾನ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕು ವತಿಯಿಂದ ದಿನಾಂಕ 30.7.2023 ರಂದು ಗೊಲ್ಲರಹಳ್ಳಿಯ ತರಳುಬಾಳು ಸಮುದಾಯ ಭವನದಲ್ಲಿ ಸಾಧು ವೀರಶೈವ ಸಮಾಜದ ವತಿಯಿಂದ ದಾವಣಗೆರೆ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಜನಪ್ರಿಯ ಶಾಸಕರಾದ ಡಿ.ಜಿ. ಶಾಂತನಗೌಡ್ರು ಹಾಗೂ ಶಾಸಕರಾದ ಬಸವಂತಪ್ಪ
ಹಾಗೂ ಹರಿಹರ ಶಾಸಕರಾದ ಹರೀಶ್ ಗೌಡ್ರು ಹಾಗೂ ಶಾಸಕರಾದ ವಿವಿ ಬಣಕಾರ್ ಹಾಗೂ ರಾಜ್ಯ ಸಾಧು ವೀರಶೈವ ಸಮಾಜದ ಅಧ್ಯಕ್ಷರಾದ ಬಸವರಾಜಪ್ಪ
ಇವರುಗಳಿಗೆ ಸಮಾಜದ ವತಿಯಿಂದ ಸನ್ಮಾನ ಹಾಗೂ ಅಭಿನಂದನೆ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಹೊನ್ನಾಳಿ ಸಾಧು ವೀರಶೈವ ಸಮಾಜದ ಅಧ್ಯಕ್ಷರಾದ ಗದ್ಗೇಶಪ್ಪನವರು ನ್ಯಾಮತಿ ತಾಲೂಕು ಸಾಧು ವೀರಶೈವ ಸಮಾಜದ ಅಧ್ಯಕ್ಷರಾದ ಶಿವಣ್ಣ ಅವರು ಹಾಗೂ ಅವಳಿ ತಾಲೂಕಿನ ಸಮಾಜದ ಬಂಧುಗಳು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವರದಿ-ಪ್ರಭಾಕರ ಡಿ ಎಂ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ