ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಇಂಗಳಗಿ ಗ್ರಾಮ ಪಂಚಾಯತಿಯಲ್ಲಿ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ

ಇಂಡಿ: ತಾಲೂಕಿನ ಇಂಗಳಗಿ ಗ್ರಾ.ಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಅಧ್ಯಕ್ಷರಾಗಿ ಲಕ್ಷ್ಮೀ ದಶವಂತ ಮತ್ತು ಉಪಾಧ್ಯಕ್ಷರಾಗಿ ಅಜೀತ ಕದಮ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಲಕ್ಷ್ಮೀಬಾಯಿ ದಶವಂತ ಮತ್ತು ಜಯಶ್ರೀ ಹೊನಕೊರೆ ಸ್ಪರ್ಧಿಸಿದ್ದರು.

ಲಕ್ಷ್ಮೀ ಬಾಯಿ ದಶವಂತ ಇವರಿಗೆ ಹತ್ತು ಮತಗಳು ಮತ್ತು ಜಯಶ್ರೀ ಹೊನಕೊರೆಯವರಿಗೆ ಐದು ಮತಗಳು ಬಂದವು.
ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಸ್ಥಾನಕ್ಕೆ ಮೀಸಲಾಗಿದ್ದು ಅಜೀತ ಕದಮ ಮತ್ತು ದೊಂಡಿಬಾ ಮಾನೆ ಸ್ಪರ್ಧಿಸಿದ್ದರು.
ಅಜೀತ ಮಾನೆಯವರಿಗೆ 8 ಮತಗಳು ಮತ್ತು ದೊಂಡಿಬಾ ಮಾನೆಯವರಿಗೆ 7 ಮತಗಳು ಬಂದವು.
ತಾ.ಪಂ ಇಒ ಸುನೀಲ ಮದ್ದೀನ ಚುನಾವಣೆ ಅಧಿಕಾರಿಯಾಗಿದ್ದರು. ಪಿಡಿಒ ಅಧಿಕಾರಿ ಸಂಗೀತಾ ಬಗಲಿ ಇದ್ದರು ಹಾಗೂ ಗ್ರಾಮ ಪಂಚಾಯತಿ ಸದಸ್ಯರುಗಳು ಉಪಸ್ಥಿತರಿದ್ದರು .

ವರದಿ-ಅರವಿಂದ್ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ