ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ನೂತನ ಪಶು ವೈದ್ಯಕೀಯ ಮಹಾವಿದ್ಯಾಲಯದ ಉದ್ಘಾಟನೆ


ಅಥಣಿ-ಕೊಕಟನೂರ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ನೂತನ ಪಶು ವೈದ್ಯಕೀಯ ಮಹಾವಿದ್ಯಾಲಯದ ಉದ್ಘಾಟನೆ ಸೇರಿದಂತೆ ಹಲವು ಕಾಮಗಾರಿಗಳ ಉದ್ಘಾಟನೆ ಹಾಗೂ ವಿವಿಧ ನೂತನ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಸ್ಟ್ 11ರಂದು ಬೆಳಗ್ಗೆ 10ಗಂಟೆಗೆ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಅಥಣಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಆ. 1ರಂದು ಕೊಕಟನೂರಿನ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮಾಜಿ ಉಪಮುಖ್ಯಮಂತ್ರಿಗಳು,ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂಗಪ್ಪ ಸವದಿಯವರ ನೇತೃತ್ವದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ ಜರುಗಿತು.
ಸಭೆಯಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯದ ಅಧಿಕಾರಿಗಳು ಸೇರಿದಂತೆ ತಾಲೂಕಾಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಸುವ್ಯವಸ್ಥಿತವಾಗಿ ನಡೆಸಲು ಚರ್ಚಿಸಲಾಯಿತು. ರಾಜ್ಯದ ಸಿಎಂ, ಡಿಸಿಎಂ ಸೇರಿದಂತೆ ಹಲವು ಸಚಿವರು, ಶಾಸಕರು, ಗಣ್ಯಮಾನ್ಯರು ಪಾಲ್ಗೊಳ್ಳಲಿರುವ ಈ ಕಾರ್ಯಕ್ರಮವನ್ನು ಎಲ್ಲರೂ ಸಹಕಾರದಿಂದ ಯಶಸ್ವಿಗೊಳಿಸಬೇಕೆಂದು ಲಕ್ಷ್ಮಣ ಸಂಗಪ್ಪ ಸವದಿಯವರು ತಿಳಿಸಿದರು ಇದಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸಿದರು.
ವರದಿ ಶಿವು ಅವಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ