ಕೊಪ್ಪಳ ಜಿಲ್ಲೆಯ ಕುಷ್ಠಗಿ ತಾಲ್ಲೂಕಿನ ಕ್ಯಾದಿಗುಪ್ಪಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೆಣಸಗೇರಿ ಗ್ರಾಮದಲ್ಲಿ ಇಂದ್ರಧನುಷ್ 5.0 ಅಭಿಯಾನ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಚಾಲನೆ ನೀಡಲಾಯಿತು ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಗ್ರಾಮ ಪಂಚಾಯಿತಿ ಸದಸ್ಯರು ತಾಯಂದಿರು ಊರಿನ ಗುರು ಹಿರಿಯರು ಆಶಾ ಕಾರ್ಯಕರ್ತೆಯರ ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.
