ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರಾಟೆ ಕ್ರೀಡಾಕೂಟದಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಯಾದಗಿರಿ:ಶಹಾಪುರ ವಿಶ್ವಜ್ಯೋತಿ ಮಹಾವಿದ್ಯಾಲಯದ ವಿದ್ಯಾರ್ಥಿ ಭೀಮಶಂಕರ್ ಗೋಗಿ ಕರಾಟೆ ಕ್ರೀಡಾಕೂಟದಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿಶ್ವಜ್ಯೋತಿ ಮಹಾವಿದ್ಯಾಲಯದ ಬಿ ಎ ನಾಲ್ಕನೇ ಸೆಮಿಸ್ಟರನಲ್ಲಿ ವ್ಯಾಸಂಗ ಮಾಡುತ್ತಿರುವ ಭೀಮಶಂಕರ್ ಗೋಗಿ ಬಿಳವಾರ ಅವರು ಕರಾಟೆ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ತಬಿತ ವೈ ಪ್ರಸಾದ್ ಹಾಗೂ ಅಧ್ಯಕ್ಷರಾದ ರಾಜಶೇಖರ್ ಬಿ ಡಿಗ್ಗಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ ಸೆಪ್ಟೆಂಬರ್ 19 ಹಾಗೂ 24ನೇ ತಾರೀಕಿನಂದು ಇಂಡೋನೇಷಿಯಾದ ಜಕಾರ್ತದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಭಾರತೀಯ ತಂಡದಿಂದ ಭಾಗವಹಿಸಲಿದ್ದಾರೆ ಇನ್ನು ಹೆಚ್ಚಿನ ರೀತಿಯಲ್ಲಿ ಭಾಗವಹಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲಿ ಎಂದು ಕಾಲೇಜಿನ ಪ್ರಾಧ್ಯಾಪಕ ವೃಂದದವರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಶುಭ ಹಾರೈಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ