ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

76ನೆಯ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಡಿ ವೈ ಎಸ್ ಪಿ ಕಚೇರಿ ಆವರಣದಲ್ಲಿ ಸಿರುಗುಪ್ಪ ಪೊಲೀಸ್ ಉಪ ವಿಭಾಗ ಹಾಗೂ ಆರೋಗ್ಯ ಇಲಾಖೆ ಸಹಾಯದೊಂದಿಗೆ ಸಿರುಗುಪ್ಪ ಉಪ ವಿಭಾಗ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಗೃಹ ರಕ್ಷಕದಳದವರಿಂದ,76ನೆಯ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಸಂಚಾರಿ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ,
ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ ಎಂ ನಾಗರಾಜನವರು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ವರಿಷ್ಠ ಅಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು,ಸಿರುಗುಪ್ಪ ಡಿ.ವೈ.ಎಸ್.ಪಿ.ವೆಂಕಟೇಶ್ ಅವರು,ತಾಲೂಕು ಪಂಚಾಯಿತಿ ಅಧಿಕಾರಿ ಪವನ್ ಕುಮಾರ್ ಅವರು,ತಾಲೂಕು ವೈದ್ಯಾಧಿಕಾರಿ ಡಾ. ಈರಣ್ಣ ಅವರು,ಸಿಪಿಐ ಸುಂದರೇಶ್ ಅವರು, ಪೊಲೀಸ್ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದರು.
ವರದಿ:ಇಬ್ರಾಹಿಂ ಖಲೀಲ್ ತೆಕ್ಕಲಕೋಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ