ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ.
ದೈನಿಕ ಸುದ್ದಿಗಳಿಗಾಗಿ www.karunadakanda.com ಸುದ್ದಿ ಜಾಲತಾಣ ಹಾಗೂ ವೀಡಿಯೋ ಸುದ್ದಿಗಳಿಗಾಗಿ karunadakanda ಯೂಟ್ಯೂಬ್ ಚಾನೆಲ್ ಕೂಡಾ ಪ್ರಾರಂಭಿಸಿದೆ.
ಸ್ಥಳೀಯ ಸುದ್ದಿಗಳಿಗೆ ಪ್ರಾಮುಖ್ಯತೆ ನೀಡುವ ಜೊತೆಗೆ ಕಲೆ,ಸಾಹಿತ್ಯ,ರಾಜಕೀಯ,ಸಿನಿಮಾ ಹಾಗೂ ಇನ್ನಿತರ ಎಲ್ಲಾ ರಂಗಗಳಲ್ಲಿ ಸಾಧನೆಗೈದ ಸಾಧಕರ ಪರಿಚಯ ಮಾಡಿಕೊಡುವುದರೊಂದಿಗೆ ಸ್ಥಳೀಯ ಸಾರ್ವಜನಿಕ,ಮೂಲಭೂತ ಸೌಕರ್ಯಗಳ ಬಗ್ಗೆ ಸಂಬಂಧಿಸಿದವರ ಗಮನಕ್ಕೆ ತರುತ್ತಾ ದಿನೇ-ದಿನೇ ಕನ್ನಡಿಗರ ಮೆಚ್ಚುಗೆ ಪಡೆದುಕೊಳ್ಳುತ್ತಾ ಮುಂದೆ ಸಾಗುತ್ತಿದೆ.
ಕರುನಾಡ ಕಂದ ಆನ್‌ಲೈನ್ ಸುದ್ದಿತಾಣದಲ್ಲಿ ಜಾಹೀರಾತು 500/-day
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/- ಅರ್ಧ ಪುಟ 5,000/- ಪೂರ್ಣ ಪುಟ 10,000/-
ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ