
ದಸರಾ ವಾಲಿಬಾಲ್ ಕ್ರೀಡಾಕೂಟದಲ್ಲಿ ಲಚ್ಯಾಣ ತಂಡ ಪ್ರಥಮ ಸ್ಥಾನ ಜಿಲ್ಲಾ ಮಟ್ಟಕ್ಕೆ ಆಯ್ಕೆ.
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಲೂಕಾ ಕ್ರೀಡಾಂಗಣದಲ್ಲಿ ಇಂದು ನಡೆದ ತಾಲೂಕು ದಸರಾ ವಾಲಿಬಾಲ್ ಕ್ರೀಡಾಕೂಟದಲ್ಲಿ ಬಾಲಕ ಹಾಗೂ ಬಾಲಕಿಯರ ಎರಡು ತಂಡಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡ ತಂಡದ ಸಾಧನೆ








