
ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಸನ್ಮಾನ
ಸೊರಬ:ರಾಷ್ಟ್ರದ ಅಭಿವೃದ್ಧಿಗೆ ಹೆಣ್ಣು ಮಕ್ಕಳ ಶಿಕ್ಷಣ ಅತ್ಯವಶ್ಯಕವಾಗಿದ್ದು,ಸುಸ್ಥಿರ ಅಭಿವೃದ್ಧಿಯ ಗುರಿ ಸಾಧಿಸಬೇಕಾದರೂ ಎಲ್ಲರೂ ಶಿಕ್ಷಣ ಮತ್ತು ಕೌಶಲ್ಯವನ್ನು ಕಲಿತು ಅದನ್ನು ತಮ್ಮ ಬದುಕಿನಲ್ಲಿ ಆಳವಡಿಸಿಕೊಳ್ಳುವಂತೆ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಮತ್ತು ಸಮಾಜ








