
ರಾಜ್ಯದಲ್ಲಿ ಇಂದಿನಿಂದಲೇ ಪ್ರಚಾರದ ಭರಾಟೆ ಆರಂಭ
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿದ್ದು ಒಟ್ಟು 480 ಮಂದಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಇಂದು ನಾಮಪತ್ರಗಳ ಪರಿಶೀಲನೆ ನಡೆಯುತ್ತಿದ್ದು ಸೋಮವಾರ ನಾಮಪತ್ರವನ್ನು ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ ಕಣದಲ್ಲಿ ಉಳಿಯುವ ಅಂತಿಮ ಅಭ್ಯರ್ಥಿಗಳ ಚಿತ್ರಣ








