
ವಿಶೇಷಚೇತನರಿಗೆ ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ:ಮೈಸೂರು ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 2024-25 ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಕ್ಕೆ(ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅನುದಾನಿತ ಕೋರ್ಸ್‍ಗಳಾದ ಆರ್ಕಿಟೆಕ್ಟ್ ಅಸಿಸ್ಟೆಂಟ್‍ಷಿಪ್,ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್








