
ಕಾರ್ಮಿಕರ ದಿನಾಚರಣೆಯ ಅಂಗವಾಗಿ ಹಿರಿಯ ವೃದ್ದರಿಗೆ,ಅನಾಥ ಮಕ್ಕಳಿಗೆ ಉಚಿತ ಕ್ಷೌರ ಸೇವೆ:ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದ ನಿಸ್ವಾರ್ಥಿ ಸಮಾಜ ಸೇವಕ ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ಮೇ.೧ ಕಾರ್ಮಿಕರ ದಿನಾಚರಣೆಯ ನಿಮಿತ್ತವಾಗಿ ನಾಲವಾರ ಹೋಬಳಿ ಘಟಕದಲ್ಲಿ





