
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಂಜುನಾಥ ಸ್ವಾಮಿ
ಕಲಬುರಗಿ:ಇಂದು ಕಲಬುರಗಿ ನಗರದಲ್ಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಕಛೇರಿಯಲ್ಲಿ ಜಿಲ್ಲೆಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಪಗಡೆ ನೇತೃತ್ವದಲ್ಲಿ ಶಾಲು ಹೊದಿಸಿ ಸನ್ಮಾನಿಸುವ ಮೂಲಕ ಮಂಜುನಾಥ್ ಸ್ವಾಮಿ ಅವರನ್ನು ಚಿತ್ತಾಪುರ ತಾಲೂಕಿನ ನೂತನ ಅಧ್ಯಕ್ಷರನ್ನಾಗಿ








