ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

Karunada Kanda

ಸಿದ್ದರಾಮಯ್ಯನವರ ಬಜೆಟ್ ರಾಜ್ಯದ ಜನರ ಮೂಗಿಗೆ ತುಪ್ಪ ಸವರಿದಂತಾಗಿದೆ:ಮಾಳು ಕಾರಗೊಂಡ

ಯಡ್ರಾಮಿ:ರಾಜ್ಯದ ಮುಖ್ಯಮಂತ್ರಿಗಳು ಮಂಡಿಸಿರುವಂತಹ ಬಜೆಟ್ ಕೇವಲ ಲೋಕಸಭಾ ಚುನಾವಣೆಗೆ ಜನಸಾಮಾನ್ಯರ ಮೂಗಿಗೆ ತುಪ್ಪ ಸವರಿದಂತಾಗಿದೆ ಕಾಂಗ್ರೆಸ್ ಪಕ್ಷದವರು ಹೇಳಿಕೊಳ್ಳುವಂತೆ ಬಜೆಟ್ ನಲ್ಲಿ ಯಾವುದೇ ಹೊಸ ಯೋಜನೆಗಳಿಲ್ಲ.ಬೇಸಿಗೆಯ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಚರ್ಚೆಯಾಗಿಲ್ಲ

Read More »

ಸರಕಾರಿ ಶಾಲೆಗಳ ಉಳಿವು ದಾನಿಗಳ ಕೈಯಲ್ಲಿದೆ:ಶ್ರೀಮತಿ ಲಕ್ಷ್ಮಿ ಗೋಟೂರು

ಗಂಗಾವತಿ:ತಾಲೂಕಿನ ಹೊಸಕೇರಾ ಕ್ಯಾಂಪಿನ ಅಂಗನವಾಡಿ ಶಾಲೆಯಲ್ಲಿ ಗ್ರಾಮದ ಶ್ರೀಮತಿ ಯು.ಮಂಗದೇವಿ ಗಂಡ ಯು.ನಾಗೇಶ್ ರಾವ್,ಇವರು ತಮ್ಮ ಮೊಮ್ಮಗಳ ಹುಟ್ಟು ಹಬ್ಬದ ಪ್ರಯುಕ್ತ ಅಂಗನವಾಡಿ ಮಕ್ಕಳಿಗೆ ಶಾಲೆಯ ಸಮವಸ್ತ್ರಗಳನ್ನು ಹುಡುಗರೆಯಾಗಿ ನೀಡಿದರು.ತಾಲೂಕು ಹೊಸಕೆರಾ ವಲಯದ ಮಹಿಳಾ

Read More »

ಕಲಬುರಗಿ ಜಿಲ್ಲೆಯಲ್ಲಿ ಕರುನಾಡ ಕಂದ

ಕಲಬುರಗಿ ಜಿಲ್ಲೆಯ ಶಹಾಬಾದ್ ಸರ್ಕಾರಿ ಆಸ್ಪತ್ರೆ ಆಡಳಿತ ವೈಧ್ಯಾಧಿಕಾರಿಗಳು ಡಾ.ಮೊಹಮ್ಮದ್ ಅಬ್ದುಲ್ ರಹೀಂ,ಸ್ನೇಹೀತರಾದ ಇರ್ಫಾನ್ಮತ್ತು ಸಿಬ್ಬಂದಿಗಳಿಗೆ ಕರುನಾಡ ಕಂದ ಪತ್ರಿಕೆ ಪರಿಚಯಿಸಿ ಕ್ಯಾಲೆಂಡರ್ ನೀಡಿದ ಸಂದರ್ಭ. ವರದಿಗಾರರು-ಮೊಹಮ್ಮದ್ ಅಲಿ

Read More »

ಆರೋಪಿಯನ್ನು ಗುರುತಿಸಿದ್ದು,ಶೀಘ್ರದಲ್ಲೇ ಅವರನ್ನು ವಶಕ್ಕೆ ಪಡೆಯಲಾಗುವುದು:ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್ ಕುಮಾ‌ರ್

ಶಿರಾಳಕೊಪ್ಪ ಪಟ್ಟಣದ ಬಸ್‌ ನಿಲ್ದಾಣದ ಬಳಿಯಲ್ಲಿ ಸ್ಪೋಟ ಸಂಭವಿಸಿದ ಪ್ರಕರಣದಲ್ಲಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಅಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್ ಕುಮಾ‌ರ್ ಹೇಳಿದ್ದಾರೆ.ಘಟನೆ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ಬಿಡುಗಡೆ ಮಾಡಿರುವ

Read More »

ಕನ್ನಡ ಭಾಷೆಯನ್ನು ದೇವ ಭಾಷೆಯನ್ನಾಗಿ ಮಾಡಿದ ಕೀರ್ತಿ ಬಸವಣ್ಣನವರದು

ಚಿಟಗುಪ್ಪ:ಬಸವಣ್ಣನವರು ಸಮಾಜದಲ್ಲಿ ಇರುವ ಅಂಕುಡೊಂಕು ತಿದ್ದಿ,ಆದರ್ಶ ಸಮಾಜ ನಿರ್ಮಾಣ ಮಾಡಲು ಹಗಲಿರುಳು ಶ್ರಮಿಸಿದ್ದಾರೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸಂಗಮೇಶ ಎನ್ ಜವಾದಿ ನುಡಿದರು.ತಾಲೂಕು ಶರಣ ಸಾಹಿತ್ಯ ಪರಿಷತ್ತು ಕಾರ್ಯಾಲಯದಲ್ಲಿ

Read More »

ಇಂದಿನ ಆಧುನಿಕ ಕಾಲದಲ್ಲಿ ಸಮಾಜ ಸೇವೆ ಮಾಡುವವರ ಸಂಖ್ಯೆ ಅತೀ ವಿರಳ

ವಡಗೇರಾ:ಸರಕಾರಿ ಪ್ರೌಢಶಾಲೆ ವಡಗೇರಾ ಶಾಲೆಗೆ ಶಾಂತಿನಿಕೇತನ ಪ್ರೈಮರಿ ಶಾಲೆ ಯಾದಗಿರಿಯ ಕಾರ್ಯದರ್ಶಿಗಳಾದ ಶ್ರೀ ಅರುಣಕುಮಾರ ಗಂಗಣ್ಣೋರ್ ಇವರು ಶಾಲೆಯ ಮೂರು ಅಂತಸ್ತು ಕಟ್ಟಡಕ್ಕೆ ತಮ್ಮ ಸಂಸ್ಥೆಯಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಎಜುಕೇಷನ್ ಚಾರಿಟೇಬಲ್

Read More »

ವಾರ್ತಾ ಇಲಾಖೆಯಲ್ಲಿ ಬಸವಣ್ಣನ ಭಾವಚಿತ್ರ ಅಳವಡಿಕೆ

ಯಾದಗಿರಿ:ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಅಳವಡಿಸಬೇಕೆಂಬ ಸರ್ಕಾರದ ನಿರ್ದೇಶನ ಹಿನ್ನೆಲೆಯಲ್ಲಿ ಶನಿವಾರ ಇಲ್ಲಿನ ಜಿಲ್ಲಾಡಳಿತ ಭವನದಲ್ಲಿರುವ ವಾರ್ತಾ ಮತ್ತು ಸಾರ್ವವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಶ್ರೀ ಜಗಜ್ಯೋತಿ

Read More »

ತಹಶೀಲ್ದಾರ ಶ್ರೀನಿವಾಸ ಚಾಪಲ್ ಅವರಿಂದ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

ವಡಗೇರಾ:ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಅಳವಡಿಸಬೇಕೆಂಬ ಸರ್ಕಾರದ ನಿರ್ದೇಶನ ಹಿನ್ನೆಲೆಯಲ್ಲಿವಡಗೇರಾ ತಹಶಿಲ್ದಾರರ ಕಾರ್ಯಾಲಯದಲ್ಲಿ ದಿ 17.02.2024 ರಂದು ಸಾಂಸ್ಕ್ಕತಿಕ ನಾಯಕ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು.ಈ ಸಂಧರ್ಭದಲ್ಲಿಮಾನ್ಯ ತಹಶಿಲ್ದಾರರಾದ ಶ್ರೀನಿವಾಸ

Read More »

ವಿಶ್ವಗುರು ಜಗಜ್ಯೋತಿ ಶ್ರೀ ಬಸವೇಶ್ವರರ ಭಾವಚಿತ್ರ ಅನಾವರಣ

ಕಲಬುರಗಿ:ಶೋಷಿತ ವರ್ಗದಲ್ಲಿ ಆತ್ಮಸ್ಥೈರ್ಯ ತುಂಬಿ,ಸಮಾಜೋಧಾರ್ಮಿಕ ಕ್ರಾಂತಿ ಮಾಡಿದ ವಿಶ್ವಗುರು ಬಸವಣ್ಣನವರು ಜಗತ್ತಿನ ಪ್ರಜಾಪ್ರಭುತ್ವಕ್ಕೆ ಅನುಭವ ಮಂಟಪ ಸ್ಥಾಪನೆ ಮಾಡಿರುವುದರಿಂದ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘನ ರಾಜ್ಯ ಸರಕಾರದ ಮುಖ್ಯಮುಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ

Read More »

ದೇವಸ್ಥಾನದ ಹಣ ಕೊಳ್ಳೆ ಹೊಡೆದವರ‌ ವಿರುದ್ಧ ಗ್ರಾಮಸ್ಥರಿಂದ ದಂಡಾಧಿಕಾರಿಗಳಿಗೆ ಮನವಿ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ವ್ಯಾಪ್ತಿಯ ಯಕ್ತಾಪೂರ ಗ್ರಾಮದ ಶ್ರೀ ಗುತ್ತಿ ಬಸವೇಶ್ವರ ದೇವಸ್ಥಾನವು ಮುಜರಾಯಿ ಇಲಾಖೆಗೆ ಸಂಬಂಧಪಟ್ಟಿರುತ್ತದೆ ಆದರೂ‌ ದೇವಸ್ಥಾನದ ಗರ್ಭಗುಡಿಯ ಸುತ್ತ ಮುತ್ತಲಿನ ಹಳೇ ಕಟ್ಟದ ಮೇಲ್ಚಾವಣಿಯು ಶಿಥಿಲಾವಸ್ಥೆಯಲ್ಲಿದೆ.ಸ್ಥಾನಿಕ ಸ್ಥಳ ತನಿಖೆ

Read More »
error: Content is protected !!