
ರಾಂಪುರದ ರೈತ ಸಂಪರ್ಕ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ
ಜನವರಿ 26/01/2024 ರಂದು ಮೊಳಕಾಲ್ಮೂರು ತಾಲೂಕಿನ ರಾಂಪುರದ ರೈತ ಸಂಪರ್ಕ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕೃಷಿ ಅಧಿಕಾರಿ ಯಾದ ಸಿಕಂದರ್ ಭಾಷಾರವರು ಗಣರಾಜ್ಯೋತ್ಸವವನ್ನು ಆಚರಿಸುವ ಉದ್ದೇಶವನ್ನು ತಿಳಿಸಿದರು.ಕಾರ್ಯಕ್ರಮದಲ್ಲಿ ಅಕೌಂಟೆಂಟ್ ಪ್ರಕಾಶ್,







