
ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಾರ್ಥನಾಗೆ ಸಚಿವ ಸತೀಶ್ ಜಾರಕಿಹೊಳಿ ಕರೆ ಮೂಲಕ ಅಭಿನಂದನೆ
ಬೆಳಗಾವಿ: ಅಥಣಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಓದಿ ರಾಜ್ಯ ಮಟ್ಟದಲ್ಲಿ ಅಪ್ರತಿಮ ಸಾಧನೆ ಮಾಡಿದ ಪ್ರಾರ್ಥನಾ ನಾಗಪ್ಪ ಬಿರಾದರ ಪಾಟೀಲ್ ಅವರಿಗೆ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಅವರು ದೂರವಾಣಿ ಮೂಲಕ ಕರೆ








