
ಭದ್ರಾವತಿಯಲ್ಲಿ ತಹಶೀಲ್ದಾರ್ ಕೆ ಆರ್ ನಾಗರಾಜ್ ಧ್ವಜಾರೋಹಣ
ಭದ್ರಾವತಿ:ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ 75ನೇ ಗಣ ರಾಜ್ಯೋತ್ಸವದ ಅಂಗವಾಗಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕೆ ಆರ್ ನಾಗರಾಜ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ,ಗೌರವ ಧ್ವಜ





