
ಕಟ್ಟಡ ಕಾರ್ಮಿಕರ ಜೀವಗಳಿಗೆ ಬೆಲೆ ಇಲ್ಲದಂತಾಗಿದೆ ಕೂಡಲೇ ಸರ್ಕಾರ ಬಡ ಕೂಲಿ ಕಾರ್ಮಿಕರಿಗೆ ಫ್ರೀ ವಿಮಾ ಸೌಲಭ್ಯ ಜಾರಿಗೆ ತರಲಿ ಚಂದ್ರಕಾಂತ್ ಸರ್ಕಾರಕ್ಕೆ ಆಗ್ರಹ
ಬೆಂಗಳೂರು ನಗರದ ಕೆಂಗೇರಿಯ ಹೊಯ್ಸಳ ಸರ್ಕಲ್ ನಲ್ಲಿ ಕಟ್ಟಡ ಕಾರ್ಮಿಕ ಹನುಮಂತ ರಾಯಪ್ಪ ಅವರು ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ಕೊಟ್ಟು ನಮ್ಮ ಕರ್ನಾಟಕ ಸೇನೆ ಕಟ್ಟಡ ಕಾರ್ಮಿಕ ಘಟಕದ








