
ಫೆ.8 ಮತ್ತು 9ರಂದು ವಾಲ್ಮೀಕಿ ಜಾತ್ರೆ : ಹೆಚ್ಚಿನ ಸಂಖ್ಯೆಯಲ್ಲಿ ವಾಲ್ಮೀಕಿ ಸಮಾಜದ ಬಾಂಧವರು ಭಾಗವಹಿಸುವಂತೆ ಕರೆ ನೀಡಿದ ತಾಲೂಕಾಧ್ಯಕ್ಷ ನೀರಗಂಟಿ ವಿರೇಶ
ಬಳ್ಳಾರಿ/ ಕಂಪ್ಲಿ : ಫೆ. 8 ಮತ್ತು 9ರಂದು ಹರಿಹರದ ರಾಜನಳ್ಳಿಯಲ್ಲಿ ವಾಲ್ಮೀಕಿ ಜಾತ್ರೆ ನಡೆಯಲಿದ್ದು ಜಾತ್ರೆಯ ಯಶಸ್ವಿಗಾಗಿ ವಾಲ್ಮೀಕಿ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ








