
ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಖಂಡಿಸಿ ರೈತರ ಪ್ರತಿಭಟನೆ
ಗುಂಡ್ಲುಪೇಟೆ:ರೈತರು ‘ಬರ’ ಬರಲಿ ಎಂದು ಬಯಸುತ್ತಾರೆ ಎಂಬ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿಕೆಯನ್ನು ಖಂಡಿಸಿ ತಾಲ್ಲೂಕು ರೈತಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ಪಟ್ಟಣದ ಹಳೆ ಪ್ರವಾಸಿ ಮಂದಿರದಿಂದ ಹೊರಟ ಪ‍್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ








