
ತಾಲೂಕು ಕಛೇರಿಯಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿ ಅಚರಣೆ
ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕು ಕಛೇರಿಯ ಮಹಾತ್ಮಾ ಗಾಂಧೀಜಿ ಸಭಾಂಗಣದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖಂಡರಾದ ಪಂಪಾಪತಿ ಇವರು ಮಾತನಾಡಿ ಬಸವಣ್ಣನವರು ತಮ್ಮ ಒಂದು ವಚನದಲ್ಲಿ ಮನುಜನ ಏಳಿಗೆಗೆ ಬೇಕಾದ ಏಳು








