
ಪ್ರತಿಯೊಬ್ಬರೂ ಪ್ರಾಣಿ ಪಕ್ಷಿಗಳಿಗೆ ನೀರಿನ ಅರವಟ್ಟಿಗೆಗಳನ್ನು ಅಳವಡಿಸಲು ಮುಂದಾಗಬೇಕು:ಅಮರೇಗೌಡ ಮಲ್ಲಾಪುರ
ರಾಯಚೂರು:ಆಶಿಹಾಳ ತಾಂಡಾ ಭಾರತ ರತ್ನ ಡಾ:ಬಿ,ಆರ್ ಅಂಬೇಡ್ಕರ್ ವಸತಿ ನಿಲಯ ಶಾಲೆಯಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ನೆರವೇರಿತು.ಲಿಂಗಸೂಗೂರು ತಾಲೂಕಿನ ಆಶಿಹಾಳ ತಾಂಡಾದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ವನಸಿರಿ







