
ಕಾಳಗಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ರೈತರ ಪ್ರತಿಭಟನೆ
ರಣಬಿಸಿಲಿನಲ್ಲಿ ರೋಡಿಗಿಳಿದ ರೈತರು ಆರ್.ಎಸ್.ಎಸ್.ಬಿಟ್ಟು, ರೈತರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರದ ವಿರುದ್ಧ ಸಿಡಿದೆದ್ದ ಅನ್ನದಾತರು ಕಾಳಗಿ: ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಅಗತ್ಯ ಪರಿಹಾರ ಹಾಗೂ








