
ಪತ್ರಕರ್ತರ ಸಮ್ಮೇಳನದಲ್ಲಿ ಗಮನ ಸೆಳೆದ ಛಾಯಚಿತ್ರ ಮತ್ತು ವ್ಯಂಗ್ಯ ಚಿತ್ರಗಳ ಪ್ರದರ್ಶನ
ದಾವಣಗೆರೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಹಮ್ಮಿಕೊಂಡಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಹಮ್ಮಿಕೊಳ್ಳಲಾಗಿರುವ ಛಾಯಚಿತ್ರಗಳ ಮತ್ತು ವ್ಯಂಗ್ಯ ಚಿತ್ರಗಳ ಪ್ರದರ್ಶನ ಸಮ್ಮೇಳನಕ್ಕೆ ಆಗಮಿಸಿರುವವರ ಗಮನ ಸೆಳೆಯಿತು. ವ್ಯಂಗ್ಯ ಚಿತ್ರ ಪ್ರದರ್ಶನದಲ್ಲಿ






