
ಶಹಾಪುರ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ:ಶಾಲಾ ವಿದ್ಯಾರ್ಥಿಗಳ ಗೋಳು ಕೇಳುವರು ಯಾರು
ಶಹಾಪುರ:ಸರಕಾರಿ ಪ್ರಥಮ ದರ್ಜೆ ಕಾಲೇಜು ಶಹಾಪುರದಲ್ಲಿ ಸತತ 3 ತಿಂಗಳು ಆದರೂ ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ತರಗತಿ ನಡೆಯದ ಕಾರಣ ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶಪಾಲರಿಗೆ ಮೌಖಿಕವಾಗಿ ಎಷ್ಟೇ ಕೇಳಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಕಾರಣ ಇಂದು








