
ಭಾವೈಕ್ಯತೆ ಮೆರೆದ ಕೊಪ್ಪಳ ಜನತೆ
ಕೊಪ್ಪಳ:ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಡೆಯಲಿರುವ ಹಿನ್ನೆಲೆಯಲ್ಲಿ ಇಲ್ಲಿನ ಭಾಗ್ಯನಗರದ ಮುಸ್ಲಿಂ ಸಮುದಾಯದವರು ಭಾವೈಕ್ಯತೆ ಮೆರೆದಿದ್ದಾರೆ.ರಾಮಮಂದಿರ ಹಾಗೂ ಆಂಜನೇಯ ದೇವಾಲಯದಲ್ಲಿ ಮುಸ್ಲಿಂ ಸಮುದಾಯದ ಪಂಚ ಕಮಿಟಿ ಸದಸ್ಯರು ಇಂದು ಪೂಜೆ ಸಲ್ಲಿಸಿದರು.ಪಂಚಕಮಿಟಿ ಸದಸ್ಯರು ಒಂದೂವರೆ








