
ಸ್ವಾಮಿ ವಿವೇಕನಂದ ಜಯಂತಿ ಆಚರಣೆ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯಲಯದಲ್ಲಿ ಸ್ವಾಮಿ ವಿವೇಕನಂದರ ಜಯಂತಿ ಆಚರಣೆ ಮಾಡಲಾಯಿತು.ಈ ವೇಳೆಯಲ್ಲಿ ಸ್ವಾಮಿವಿವೇಕನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಪಿ.ರಾಘವೇಂದ್ರ,






