
ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವದ ವಿಜೃಂಭಣೆಯ ಆಚರಣೆ ಸಂತೋಷದ ವಿಷಯ;ಶಾಸಕ ಎಮ್ ಆರ್ ಮಂಜುನಾಥ್
ಹನೂರು:ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಎಲ್ಲೇಡೆ ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಹಾಗೆಯೆ ನಮ್ಮ ತಾಲ್ಲೂಕಿನಲ್ಲಿಯೂ ಸಹ ಬಹಳಅರ್ಥಪೂರ್ಣವಾಗಿ ಆಚರಣೆ ಮಾಡಿದ್ದೆವೆ ನಾವು ಅನ್ಯ ಭಾಷೆ ಜನರಿಗೆ ಕನ್ನಡವನ್ನು ಕಲಿಸಿ, ಕನ್ನಡವನ್ನು ಉಳಿಸಿ,ಬೆಳೆಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಹನೂರು








