
ವಿಶ್ವಗುರು ಬಸವಣ್ಣನವರ ಮೂರ್ತಿಗೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಶರಣಗೌಡ ಬಿ ಪೊಲೀಸ್ ಪಾಟೀಲ್ ಆಗ್ರಹ
ಇಡೀ ವಿಶ್ವಕ್ಕೆ ಸಮಾನತೆಯ ಪರಿಕಲ್ಪನೆಯನ್ನು ಹುಟ್ಟು ಹಾಕಿದ ಹರಿಕಾರ ವಿಶ್ವಗುರು ಹಾಗೂ 12ನೇ ಶತಮಾನದ ವಚನ ಸಾಹಿತ್ಯದ ಪಿತಾಮಹ ಮೌಢ್ಯಾಚಾರದ ವಿರುದ್ಧ ಧ್ವನಿ ಎತ್ತಿ 12ನೇ ಶತಮಾನದಲ್ಲಿ ಕ್ರಾಂತಿಯ ಕಿಡಿ ಹಚ್ಚಿ ಪ್ರತಿಯೊಬ್ಬ ಅಂದಿನ







